ಸರಳ ಸಜ್ಜನಿಕೆಯIAS ಅಧಿಕಾರಿಗಳಾದ ಶ್ರೀ ಮಹಾಂತೇಶ್ ಬೆಳಗಿ ರವರು ಅಪಘಾತ ದಲ್ಲಿ ನಿಧನ
ಬೆಂಗಳೂರಿನಲ್ಲಿ ಸಂಭವಿಸಿದ ಭೀಕರ ಕಾರ್ ಅಪಘಾತದಲ್ಲಿ ಬೆಸ್ಕಾಂ ಎಂಡಿ ಮಹಾಂತೇಶ್ ಬಿಳಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ವಿಷಾದನೀಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ […]





